ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಯ್ಸಳ ವಾಹನ ಸಿಬ್ಬಂದಿಗೆ ಕೊರೊನಾ: ಮಲ್ಲೇಶ್ವರ ಠಾಣೆ ಸೀಲ್‌ಡೌನ್

Last Updated 5 ಜುಲೈ 2020, 8:00 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರ ಠಾಣೆಗೆ ಸೇರಿದ್ದ ಹೊಯ್ಸಳ ವಾಹನದ ಇಬ್ಬರು ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ.

ಹೊಯ್ಸಳ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರಲ್ಲಿ ಸೋಂಕು ಇದೆ. ಅವರ ಜತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ನಾಗರಿಕರಿಗೆ ಸೋಂಕು ಹರಡದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯನ್ನೇ ಸೀಲ್ ಡೌನ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT