ಬೆಂಗಳೂರು:ಬಿಜೆಪಿಯವರು ಜನರ ಕೆಲಸ ಮಾಡುವುದನ್ನ ಬಿಟ್ಟು ಕಚ್ಚಾಡಿಕೊಂಡು ಕೂತಿದ್ದಾರೆ. ಅವರೀಗನಾನು ಮೇಲೋ ನೀನು ಮೇಲೋ ಅಂತಿದ್ದಾರೆ ಎಂದುಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:42 ವರ್ಷಗಳಲ್ಲಿ ಖರ್ಗೆ ಕೊಡುಗೆ ಏನು: ಯಡಿಯೂರಪ್ಪ ಪ್ರಶ್ನೆ

ಸರ್ಕಾರ ರಚನೆಯಾಗಿ ಒಂದು ತಿಂಗಳಾದರೂಸಿಎಂ ಒಬ್ಬರೇ ಓಡಾಡುತ್ತಿದ್ದಾರೆ. ಮಂತ್ರಿ ಮಂಡಲ ರಚನೆ ಮಾಡೋದಕ್ಕೆ 26 ದಿನ ತೆಗೆದುಕೊಂಡರು. ಅದಾದಮೇಲೆ ಖಾತೆ ಹಂಚಿಕೆಗೆ ನಾಲ್ಕೈದು ದಿನ ಆಯ್ತು. ಯಡಿಯೂರಪ್ಪ ಅವರಿಗೆಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಪ್ರವಾಹದಿಂದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ತೊಂದರೆಯನ್ನು ಕೇಳುವ, ನೋಡುವವರು ಯಾರೂ ಇಲ್ಲ.

ಇದನ್ನೂ ಓದಿ:ನಿಮ್ಮ ಸರ್ಕಾರ ಟೇಕಾಫ್ ಆಗುವುದು ಯಾವಾಗ?: ಬಿಎಸ್ವೈಗೆ ಸಿದ್ದರಾಮಯ್ಯ ಪ್ರಶ್ನೆ

ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಎಲ್ಲಿ ಮಳೆ ಬೀಳಬೇಕೋ ಅಲ್ಲಿ ಮಳೆಯೇ ಇಲ್ಲ. ಬರವೂ ಕೂಡ ರಾಜ್ಯದ ಜನರನ್ನ ಕಂಗಾಲಾಗುವಂತೆ ಮಾಡಿದೆ. ಎರಡು ತಿಂಗಳಿಂದ ರಾಜ್ಯದ ಜನರಿಗೆ ತೊಂದರೆ ಆಗುತ್ತಿದೆ. ಯಾವಾಗಲೂ ಇವರು ರೈತರ ಹೆಸರು ಹೇಳುತ್ತಾರೆ. ಆದರೆ ಈ ಸರ್ಕಾರ ರೈತರ ಪರ ಇಲ್ಲ ಎಂದಿದ್ದಾರೆ ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.