ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನಕ್ಕೆ ಮನವಿ: ಮಲ್ಲಿಕಾರ್ಜುನ ಖರ್ಗೆ

Last Updated 13 ಜನವರಿ 2019, 18:23 IST
ಅಕ್ಷರ ಗಾತ್ರ

ತುಮಕೂರು: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಸಂಜೆ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

‘ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪರವಾಗಿ ಮನವಿ ಮಾಡುತ್ತೇನೆ. ವೈಯಕ್ತಿಕವಾಗಿಯೂ ಪತ್ರ ಬರೆಯುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT