ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ- ಆನೆ ಸಂಘರ್ಷ ತಡೆಗೆ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ

Last Updated 4 ಡಿಸೆಂಬರ್ 2018, 19:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಆನೆ ದಾಳಿಯಿಂದ ಜನ ಸಾಯದಂತೆ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

'ಮಾನವ - ಆನೆ ಸಂಘರ್ಷ ತಪ್ಪಿಸಲು ವೈಜ್ಞಾನಿಕವಾಗಿ ಪರಿಹಾರವನ್ನು ಕಂಡುಕೊಳ್ಳಲು ಕ್ರಮ ಕೈಗೊಳ್ಳಬೇಕು' ಎಂದು ರೈತರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT