ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮೋಹನದಾಸ್‌, ಕುಮಾರಸ್ವಾಮಿಗೆ ಮಾದೇಗೌಡ ಪ್ರತಿಷ್ಠಾನದ ಪ್ರಶಸ್ತಿ

Last Updated 8 ಜುಲೈ 2019, 20:00 IST
ಅಕ್ಷರ ಗಾತ್ರ

ಮಂಡ್ಯ: ಮದ್ದೂರು ತಾಲ್ಲೂಕು ಭಾರತೀನಗರದ ಡಾ.ಜಿ.ಮಾದೇಗೌಡ ಪ್ರತಿಷ್ಠಾನ ಕೊಡಮಾಡುವ ಸಮಾಜಸೇವಾ ಪ್ರಶಸ್ತಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌, ಸಾವಯವ ಕೃಷಿಕ ಪ್ರಶಸ್ತಿಗೆ ಪ್ರಗತಿಪರ ರೈತ, ಎಂಜಿನಿಯರಿಂಗ್‌ ಪದವೀಧರ ತುಮಕೂರಿನ ಬಿ.ಜೆ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ಜುಲೈ 10ರಂದು, ನಗರದ ರೈತ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ದೊಡ್ಡರಂಗೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT