ಮಂಗಳವಾರ, ಫೆಬ್ರವರಿ 18, 2020
28 °C

ಮಂಗಳೂರು ಬಾಂಬ್ ಪ್ರಕರಣ: ಆರೋಪಿ ಆದಿತ್ಯ‌ ರಾವ್ 10 ದಿನ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸ್ಫೋಟಕ‌ ಇರಿಸಿದ್ದ ಆರೋಪ ಎದುರಿಸುತ್ತಿರುವ ಆದಿತ್ಯ ರಾವ್‌ನನ್ನು ಮಂಗಳೂರಿನ 6 ನೇ ಜೆಎಂಎಫ್‌ಸಿ ನ್ಯಾಯಾಲಯ 10 ದಿನ ಪೊಲೀಸ್ ವಶಕ್ಕೆ ನೀಡಲು ತೀರ್ಮಾನಿಸಿದೆ. 

ಬುಧವಾರ ರಾತ್ರಿ ವಿಚಾರಣೆ ನಡೆಸಿದ ಪೊಲೀಸರು, ಗುರುವಾರ ಮಧ್ಯಾಹ್ನ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ವಿಚಾರಣೆ ಇನ್ನೂ ಬಾಕಿ ಇದ್ದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಎಸಿಪಿ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮನವಿ‌ ಮಾಡಿದರು.

ಮನವಿ ಪುರಸ್ಕರಿಸಿದ ನ್ಯಾಯಾಧೀಶರಾದ ಕಿಶೋರ್ ಕುಮಾರ್ ಅವರು, 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು