ಶುಕ್ರವಾರ, ಆಗಸ್ಟ್ 23, 2019
22 °C

ಹಣದ ಕೊರತೆ ಇಲ್ಲ ಸದಾನಂದಗೌಡ

Published:
Updated:
Prajavani

ಮಂಗಳೂರು: ನೆರೆ ಪರಿಹಾರಕ್ಕೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಗುರುವಾರ ₹100 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಶುಕ್ರವಾರ ₹128 ಕೋಟಿ ಬಿಡುಗಡೆ ಮಾಡಿದೆ. ನೆರೆ ಪರಿಹಾರಕ್ಕೆ ಹಣಕಾಸಿನ ತೊಂದರೆ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅಗತ್ಯ ಹಣ ಇದೆ. ಜನ, ಜಾನುವಾರು ಜೀವಹಾನಿ ಆಗದಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

Post Comments (+)