ಶುಕ್ರವಾರ, ಜೂಲೈ 3, 2020
22 °C

ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವಿಕಾಸ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ 2004ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಶ್‌ ಸೋಮವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ಅವರು ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಉದ್ದೇಶದಿಂದ ಮೊದಲೇ ಕರ್ತವ್ಯದಿಂದ ಬಿಡುಗಡೆಯಾಗಿ ತೆರಳಿದ್ದರು. ಕಾರ್ಕಳದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯ ಕೇಂದ್ರ ಕಚೇರಿಯಿಂದ ಬಿಡುಗಡೆಯಾಗಿ ಸೋಮವಾರ ಬಂದ ವಿಕಾಸ್‌ ಕುಮಾರ್‌, ಕಮಿಷನರೇಟ್‌ನ ಹಿರಿಯ ಅಧಿಕಾರಿಗಳಿಂದ ಅಧಿಕಾರ ಸ್ವೀಕರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು