ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಗಲಭೆ: ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ಘೋಷಣೆ

Last Updated 22 ಡಿಸೆಂಬರ್ 2019, 5:54 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಘೋಷಿಸಿದ್ದಾರೆ.

ಮೃತಪಟ್ಟವರ ಕುಟುಂಬಸ್ಥರಿಗೆ ತಕ್ಷಣ ಪರಿಹಾರದ ಹಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ‌

ಗಲಭೆಯ ಬಗ್ಗೆ ತನಿಖೆ ನಡೆಸುವುದರ ಕುರಿತು ನಂತರ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಬಿಎಸ್‌ವೈ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT