ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆಗೆ ಮತ್ತಿಬ್ಬರ ಬಲಿ

Last Updated 5 ಜನವರಿ 2019, 19:57 IST
ಅಕ್ಷರ ಗಾತ್ರ

ಕಾರ್ಗಲ್: ಇಲ್ಲಿಗೆ ಸಮೀಪದ ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಶನಿವಾರ ಇಬ್ಬರು ಬಲಿಯಾಗಿದ್ದಾರೆ.

ಕಂಚೀಕೈ ಮರಾಠಿಕೇರಿಯ ಬೀರಪ್ಪ ಎಂಬುವವರ ಪತ್ನಿ ರಾಮಮ್ಮ (55), ಕಾಲೇಜು ವಿದ್ಯಾರ್ಥಿನಿ ವಾಟೇಮಕ್ಕಿ ಜೇಗಳದ ಶ್ವೇತಾ ಜೈನ್ (17) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ವ್ಯಾಪ್ತಿಯಲ್ಲಿ ಈವರೆಗೆ ಆರು ಜನ ಮೃತಪಟ್ಟಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT