ಗುರುವಾರ , ಜುಲೈ 29, 2021
24 °C

ಮಂತ್ರಾಲಯ: ದರ್ಶನ ಸದ್ಯಕ್ಕಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜೂನ್ 15ರಿಂದ ದರ್ಶನಕ್ಕೆ ಅವಕಾಶ ಇರುವುದಿಲ್ಲ.

‘ಕೊರೊನಾ ಸೋಂಕು ತಡೆಗಾಗಿ ಶ್ರೀಮಠದಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ದರ್ಶನಕ್ಕೆ ಅವಕಾಶ ನೀಡುವ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ‌ನೀಡಲಾಗುವುದು’ ಎಂದು ಮಠದ ನೂತನ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು