ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ 11 ಮಹಾನಗರ ಪಾಲಿಕೆಗಳ 22ನೇ ಅವಧಿಗೆ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಶೇಷ ರಾಜ್ಯಪತ್ರದಲ್ಲಿ ಇದನ್ನು ಪ್ರಕಟಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.