ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕ ಜಮೀರ್ ಅಹಮದ್‌ಗೆ ಲಘು ಹೃದಯಾಘಾತ

Last Updated 20 ಅಕ್ಟೋಬರ್ 2019, 6:08 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರಿಗೆ ಶನಿವಾರ ಲಘು ಹೃದಯಾಘಾತವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗಿದೆ.

ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಸೋಮವಾರಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT