ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗ ರವಿಕುಮಾರ್ ಗೌಡ ಮನೆ ಮೇಲೆ ದಾಳಿ

Last Updated 17 ಏಪ್ರಿಲ್ 2019, 19:47 IST
ಅಕ್ಷರ ಗಾತ್ರ

ಮಂಡ್ಯ: ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಚುನಾವಣಾಧಿಕಾರಿಗಳು ಬುಧವಾರ ರಾತ್ರಿ ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ ಗೌಡ ಅವರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಎಂ.ಆರ್.ರಾಜೇಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿತು. ಮನೆಯ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರವಿಕುಮಾರ್ ಗೌಡ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಹೈಕಮಾಂಡ್ ಆದೇಶ ಮೀರಿ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಪರ ಕೆಲಸ ಮಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT