ಶುಕ್ರವಾರ, ಆಗಸ್ಟ್ 14, 2020
27 °C

ಸಂಬಂಧಿಕರಿಗೆ ಕೊರೊನಾ ಸೋಂಕು: ಕೃಷಿ ಸಚಿವ ಬಿ.ಸಿ. ಪಾಟೀಲ ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಾನಿರುವ ಮಿನಿಸ್ಟರ್ಸ್ ಕ್ವಾಟರ್ಸ್‌ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರ ಜೊತೆ ಸಂಪರ್ಕದಲ್ಲಿ ಇದ್ದುದರಿಂದ ನಾನು ಮತ್ತು ನನ್ನ ಕುಟುಂಬದವರು ಒಂದು ವಾರ ಕ್ವಾರಂಟೈನ್‌ ಆಗುತ್ತಿದ್ದೇವೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಟ್ವೀಟ್‌ ಮಾಡಿದ್ದಾರೆ.

‘ಅಲ್ಲದೆ, ನನ್ನ ಜೊತೆ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ವರ್ಗದವರೂ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ’ ಎಂದೂ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು