ಬೆಂಗಳೂರಿಗೆ ವಾಪಸ್ಸಾದ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ, ನಾರಾಯಣಗೌಡ 

7

ಬೆಂಗಳೂರಿಗೆ ವಾಪಸ್ಸಾದ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ, ನಾರಾಯಣಗೌಡ 

Published:
Updated:

ಬೆಂಗಳೂರು: ಗೋಕಾಕ್‌ನ ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆ.ಆರ್.ಪೇಟೆ ಜೆಡಿಎಸ್‌ ಶಾಸಕ ನಾರಾಯಣಗೌಡ ಅವರು ಮುಂಬೈನಿಂದ ಬೆಂಗಳೂರಿಗೆ‌ ವಾಪಸಾಗಿದ್ದಾರೆ.

ರಮೇಶ ಜಾರಕಿಹೊಳಿ ಸಭಾಧ್ಯಕ್ಷರ ಮುಂದೆ ಹಾಜರಾಗುತ್ತಾರಾ? ಅಥವಾ ಇಲ್ಲವಾ? ಎಂಬುದು ಇನ್ನೂ ಕುತೂಹಲ ಮೂಡಿಸಿದೆ. 

ಇದನ್ನೂ ಓದಿ... ಜಾಧವ ಸೇರಿ ಅತೃಪ್ತ ಶಾಸಕರ ರಾಜೀನಾಮೆ?

ಆರೋಗ್ಯ ಏರುಪೇರಾಗಿ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ.ಆರ್‌.ಪೇಟೆ ಶಾಸಕ ನಾರಾಯಣಗೌಡ ಅಧಿವೇಶನದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಇವರೂ ಕೂಡ ಬಿಜೆಪಿ‌ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹರಡಿತ್ತು. 

ಇವನ್ನೂ ಓದಿ... 

ಬಿಜೆಪಿ 'ಬಂಧನ'ದಲ್ಲಿ ನಾರಾಯಣಗೌಡ?  

ಶಾಸಕ ಕೆ.ಸಿ.ನಾರಾಯಣಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !