ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್‌ ಮಾಜಿ ಸದಸ್ಯ ಪುಟ್ಟಣ್ಣಗೆ ಕೋವಿಡ್

Last Updated 4 ಜುಲೈ 2020, 20:46 IST
ಅಕ್ಷರ ಗಾತ್ರ

ರಾಮನಗರ: ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಣ್ಣಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

‘ಜ್ವರ ಇದ್ದ ಕಾರಣ ಗುರುವಾರ ತಪಾಸಣೆಗೆ ಒಳಪಟ್ಟಿದ್ದೆ. ಶುಕ್ರವಾರ ಪಾಸಿಟಿವ್ ವರದಿ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರ ಗುಣಮುಖನಾಗಿ ಬರುತ್ತೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT