ಸೋಮವಾರ, ಜುಲೈ 26, 2021
22 °C

ವಿಶ್ವನಾಥ್‌ಗೆ ಎಂಎಲ್‌ಸಿ ಟಿಕೆಟ್‌: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಎಚ್‌.ವಿಶ್ವನಾಥ್‌ ಅವರಿಗೆ ಖಂಡಿತವಾಗಿಯೂ ವಿಧಾನ ಪರಿಷತ್‌ ಟಿಕೆಟ್‌ ಸಿಗುತ್ತೆ. ಪಕ್ಷದ ಹೈಕಮಾಂಡ್‌ ಹಂತದಲ್ಲಿ ಈ ಬಗ್ಗೆ ಮಾತುಕತೆಯೂ ಆಗಿದೆ. ಅವರ ಬಯಕೆ ನೆರವೇರುತ್ತದೆ’ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಭಾನುವಾರ ಇಲ್ಲಿ ಹೇಳಿದರು.

‘ಬಿಜೆಪಿಯು ದೊಡ್ಡ ಪಕ್ಷ ಆಗಿರುವುದರಿಂದ ಟಿಕೆಟ್‌ಗೆ ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳು ಇರುವುದು ಸಹಜ. ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಅವರಿಗೆ ಟಿಕೆಟ್‌ ಸಿಗುತ್ತದೆ ಎಂಬುದೇ ನಮ್ಮ ಭಾವನೆಯಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು