ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಒಂದೇ ದಿನ ನಾಲ್ವರಿಗೆ ಕೆಎಫ್‌ಡಿ ಸೋಂಕು

Last Updated 26 ಏಪ್ರಿಲ್ 2020, 15:30 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಇಬ್ಬರು ಸೇರಿದಂತೆ ಭಾನುವಾರ ನಾಲ್ವರಲ್ಲಿ ಕೆಎಫ್‌ಡಿ ಇರುವುದು ದೃಢಪಟ್ಟಿದೆ. ಸಾಗರ ತಾಲ್ಲೂಕು ಅರಳಗೋಡಿನ 38 ವರ್ಷದ ಮಹಿಳೆ, ತೀರ್ಥಹಳ್ಳಿ ತಾಲ್ಲೂಕು ಬಸರವಾನಿಯ 47 ವರ್ಷದ ಪುರುಷರೊಬ್ಬರಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದೆ.

ಇದೇ ದಿನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಇಬ್ಬರಲ್ಲಿ ಪತ್ತೆಯಾಗಿದೆ. ಪ್ರಸಕ್ತ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ 159. ಉತ್ತರ ಕನ್ನಡದಲ್ಲಿ 71, ಚಿಕ್ಕಮಗಳೂರು ಜಿಲ್ಲೆಯಲ್ಲಿ 11 ಪ್ರಕರಣಗಳು ದೃಢಪಟ್ಟಿವೆ. ಒಟ್ಟು 241 ಜನರನ್ನು ಕಾಯಿಲೆ ಬಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT