ಮಂಗನ ಕಾಯಿಲೆ ಶಂಕೆ: ಇಬ್ಬರು ಆಸ್ಪತ್ರೆಗೆ ದಾಖಲು

7

ಮಂಗನ ಕಾಯಿಲೆ ಶಂಕೆ: ಇಬ್ಬರು ಆಸ್ಪತ್ರೆಗೆ ದಾಖಲು

Published:
Updated:

ಕಾರ್ಗಲ್: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರನ್ನು ಭಾನುವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿವಾಕರ ಭಟ್ ನೆಲ್ಲಿಮಕ್ಕಿ, ಶ್ರೀಮತಿ ಭಾನುಕುಳಿ ಅವರಲ್ಲಿ ಮಂಗನ ಕಾಯಿಲೆ ಜ್ವರ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !