ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆ ಶಂಕೆ: ಇಬ್ಬರು ಆಸ್ಪತ್ರೆಗೆ

Last Updated 20 ಫೆಬ್ರುವರಿ 2019, 19:07 IST
ಅಕ್ಷರ ಗಾತ್ರ

ಕಾರ್ಗಲ್: ಮಂಗನ ಕಾಯಿಲೆ ಶಂಕೆಯಿಂದ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿದೆ.

ನಾಗಮ್ಮ ಸೀತಾಳ ಬಾಯಿ, ಚಂದ್ರಮತಿ ಕಸಗುಪ್ಪೆ ಅವರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ವೈದ್ಯಾಧಿಕಾರಿ ನಿತಿನ್ ಪಾಟೀಲ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT