ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರದಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ಪತ್ತೆ

Last Updated 30 ಜನವರಿ 2020, 19:45 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಅರಳಗೋಡು ಸಮೀಪದ ಬಣ್ಣುಮನೆ ಗ್ರಾಮದಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ಬುಧವಾರ ಪತ್ತೆಯಾಗಿದೆ.

ಬಣ್ಣುಮನೆ ಗ್ರಾಮದ ದೇವಿ ಎಂಬ ಮಹಿಳೆಯಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT