ರಾಜ್ಯದ ಮೂರು ಜಲಪಾತಗಳಲ್ಲಿ ಉತ್ಸವ

7

ರಾಜ್ಯದ ಮೂರು ಜಲಪಾತಗಳಲ್ಲಿ ಉತ್ಸವ

Published:
Updated:

ಬೆಂಗಳೂರು: ಮಳೆಗಾಲದ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಾವೇರಿ ನದಿಯ ಮೂರು ಜಲಪಾತಗಳಲ್ಲಿ ಉತ್ಸವ ಆಯೋಜಿಸಲಾಗಿದೆ.

ಆಗಸ್ಟ್‌ 11 ಮತ್ತು 12ರಂದು ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಚುಂಚನಕಟ್ಟೆ ಜಲಪಾತದಲ್ಲಿ, ಆಗಸ್ಟ್‌ 18ರಿಂದ 19ರವರೆಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದಲ್ಲಿ ಹಾಗೂ ಆ 25 ಮತ್ತು 26ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿ ಜಲಪಾತದಲ್ಲಿ ಉತ್ಸವ ನಡೆಯಲಿದೆ.

‘ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !