ಗುರುವಾರ , ಜುಲೈ 29, 2021
27 °C

ಮಂತ್ರಾಲಯದಲ್ಲಿ ಮೃತ್ತಿಕಾ ಸಂಗ್ರಹಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮಂತ್ರಾಲಯದಲ್ಲಿ ಆಷಾಢ ಶುದ್ಧ ಪೌರ್ಣಿಮೆ ದಿನದಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮೃತ್ತಿಕಾ ಸಂಗ್ರಹಣೆ ವಿಧಿವಿಧಾನ ನೆರವೇರಿಸಿದರು.

ಮಠ ಹಾಗೂ ತುಂಗಭದ್ರಾ ನದಿ ಮಧ್ಯೆದ ತುಳಸಿವನದಲ್ಲಿ ಮೃತ್ತಿಕಾ (ಮಣ್ಣು) ಸಂಗ್ರಹಿಸಿ, ಚಿನ್ನದ ಪಲ್ಲಕ್ಕಿಯಲ್ಲಿ ಮಠಕ್ಕೆ ತರಲಾಯಿತು. ಮೂಲ ವೃಂದಾವನಕ್ಕೆ ಸಮರ್ಪಿಸಲಾಯಿತು. ಕೋವಿಡ್‌ನಿಂದಾಗಿ ಮಠದ ಕೆಲವೆ ಸಿಬ್ಬಂದಿಗೆ ಪಲ್ಲಕ್ಕಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.