ವಿದ್ಯಾರ್ಥಿನಿ ಕೊಲೆ: ನಟ ಭುವನ, ನಟಿ ಹರ್ಷಿಕಾ ಪ್ರತಿಭಟನೆ

ಭಾನುವಾರ, ಮೇ 26, 2019
32 °C

ವಿದ್ಯಾರ್ಥಿನಿ ಕೊಲೆ: ನಟ ಭುವನ, ನಟಿ ಹರ್ಷಿಕಾ ಪ್ರತಿಭಟನೆ

Published:
Updated:

ರಾಯಚೂರು: ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಚಿತ್ರನಟ ಭುವನ ಹಾಗೂ ಹರ್ಷಿಕಾ ಪೂಣಚ್ಚ ಪಾಲ್ಗೊಂಡಿದ್ದರು.

ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಈಚೆಗೆ ಸಾಂತ್ವನ ಹೇಳುವುದಕ್ಕೆ ರಾಯಚೂರಿಗೆ ಬಂದಿದ್ದ ಅವರು, ಪ್ರತಿಭಟನೆ ನಡೆಸುವ ದಿನದಂದು ಪಾಲ್ಗೊಳ್ಳುವುದಾಗಿ ಕುಟುಂಬದ ಸದಸ್ಯರಿಗೆ ಹೇಳಿ ಹೋಗಿದ್ದರು.

ಅದರಂತೆಯೇ, ಪ್ರತಿಭಟನೆಯಲ್ಲಿ ಪಾಲ್ಗೊಂಡು ತೆರೆದ ವಾಹನದಲ್ಲಿ ನಿಂತುಕೊಂಡು ವಿದ್ಯಾರ್ಥಿನಿ ಸಾವಿನ ತನಿಖೆಗೆ ಚುರುಕು ಮಾಡುವಂತೆ ಒತ್ತಾಯಿಸಿದರು. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.

ಬರಹ ಇಷ್ಟವಾಯಿತೆ?

  • 8

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !