‘ಎಸ್‌.ಪಿಯಿಂದಲೇ ಕೊಲೆಗೆ ಸಂಚು’

7

‘ಎಸ್‌.ಪಿಯಿಂದಲೇ ಕೊಲೆಗೆ ಸಂಚು’

Published:
Updated:

ಬಾಂದಾ, ಉತ್ತರ ಪ್ರದೇಶ: ‘ಮರಳು ಮಾಫಿಯಾದೊಂದಿಗೆ ಕೈಜೋಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ, ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ’ ಎಂದು ತಿಂಡ್ವಾರಿ ಕ್ಷೇತ್ರದ ಬಿಜೆಪಿ ಶಾಸಕ ಬ್ರಿಜೇಶ್‌ ಕುಮಾರ್ ಪ್ರಜಾಪತಿ ಆರೋಪಿಸಿದ್ದಾರೆ.

ಅಧಿಕಾರಿ ವಿರುದ್ಧ ಫೇಸ್‌ಬುಕ್‌ನಲ್ಲಿ ಈ ಆರೋಪ ಮಾಡಿರುವ ಬ್ರಿಜೇಶ್‌, ‘ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುವವರೊಂದಿಗೆ ಎಸ್‌ಪಿ ಶಾಮೀಲಾಗಿದ್ದಾರೆ’ ಎಂದು ದೂರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !