ಗುರುವಾರ , ಜನವರಿ 21, 2021
17 °C

ಜಂಬೂ ಸವಾರಿ: ವಿದೇಶಿ ಪ್ರವಾಸಿಗರಿಗೆ ವಿಶೇಷ ಗ್ಯಾಲರಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ವಿದೇಶಿ ಪ್ರವಾಸಿಗರಿಗೆ ಆಯುರ್ವೇದ ವೃತ್ತದ ಬಳಿ ವಿಶೇಷ ಗ್ಯಾಲರಿ ರಚಿಸಲಾಗಿದೆ.

ಒಟ್ಟು 35 ರಾಷ್ಟ್ರಗಳಿಂದ 826 ವಿದೇಶಿ ಪ್ರವಾಸಿಗರು ಜಂಬೂ ಸವಾರಿ ವೀಕ್ಷಿಸಲು ಬಂದಿದ್ದಾರೆ. ಅಮೆರಿಕ, ಫ್ರಾನ್ಸ್, ಜರ್ಮನಿ, ಸ್ಪೇನ್ ಸೇರಿದಂತೆ ಹಲವು ದೇಶಗಳ ಪ್ರಜೆಗಳು ದಸರೆಯ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ.

ವಿದೇಶಿಗರಿಗೆ ಮೈಸೂರಿನ ಪರಂಪರೆಯ ಬಗ್ಗೆ ವಿಶೇಷ ಮಾಹಿತಿ ನೀಡಲು ಕೃತಿ ಪ್ರಕಟಿಸಿ ಹಂಚಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು