ಭಾನುವಾರ, ಆಗಸ್ಟ್ 18, 2019
26 °C

‘ವಿಜೃಂಭಣೆಯಿಂದ ದಸರಾ ಆಚರಣೆ’

Published:
Updated:
Prajavani

ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

‘ಆ.16ರಂದು ಕೇಂದ್ರ ಸರ್ಕಾರದ ಪ್ರಮುಖರನ್ನು ಭೇಟಿಯಾಗಿ ಹೆಚ್ಚಿನ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಸೋಮವಾರ ನಂಜನಗೂಡಿನಲ್ಲಿ ಶ್ರೀಕಂಠೇಶ್ವರನ ದರ್ಶನದ ಬಳಿಕ ಮಾಧ್ಯವದವರಿಗೆ ಹೇಳಿದರು.

Post Comments (+)