ಶನಿವಾರ, ಸೆಪ್ಟೆಂಬರ್ 25, 2021
26 °C

ಮೈಸೂರು ಅರಮನೆಗೆ ಬಾಂಬ್ ಬೆದರಿಕೆ: ಹೈ ಅಲರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ಅರಮನೆಗೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವ್ಯಾಪಕ ಶೋಧ ಕಾರ್ಯ ನಡೆಸಲಾಗಿದೆ. ಆದರೆ ಯಾವುದೇ ಸ್ಫೋಟಕ ವಸ್ತಗಳು ಪತ್ತೆಯಾಗಲಿಲ್ಲ. 

ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ‌. ಪ್ರವಾಸಿಗರನ್ನು ಕೂಲಂಕಷವಾಗಿ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ‌. ಕಟ್ಟೆಚ್ಚರ ವಹಿಸಲಾಗಿದೆ‌.


ಮೈಸೂರು ಅರಮನೆಯಲ್ಲಿ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ‌ಕೂಲಂಕಷವಾಗಿ ತಪಾಸಣೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು