ಭಾನುವಾರ, ಸೆಪ್ಟೆಂಬರ್ 26, 2021
25 °C

ಶಾ.ಮಂ.ಕೃಷ್ಣರಾಯರಿಗೆ ಅ.ನ.ಕೃ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಬೆಂಗಳೂರಿನ ಅ.ನ.ಕೃ ಪ್ರತಿಷ್ಠಾನ ನೀಡುವ ಅ.ನ.ಕೃ ಪ್ರಶಸ್ತಿಗೆ ಸಾಹಿತಿ, ಅನುವಾದಕ ಶಾ.ಮಂ. ಕೃಷ್ಣರಾಯ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.

ಅ.ನ.ಕೃ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿರುವ ಕೃಷ್ಣರಾಯರು, ಅವರ ಮೇಲೆ ನಾಲ್ಕು ಪುಸ್ತಕಗಳನ್ನು ಬರೆದಿದ್ದಾರೆ. ಈವರೆಗೆ ಕೃಷ್ಣರಾಯರ 91 ಕೃತಿಗಳು ಪ್ರಕಟಗೊಂಡಿವೆ. ಮೇ 12ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಗೌತಮ ಅ.ನ.ಕೃ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.