ನಾರಾಯಣ ಸ್ವಾಮಿ ಹಂಗಾಮಿ ಸಿಜೆ

7

ನಾರಾಯಣ ಸ್ವಾಮಿ ಹಂಗಾಮಿ ಸಿಜೆ

Published:
Updated:
Prajavani

ಬೆಂಗಳೂರು: ಹಿರಿಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಪಿ.ಮಹದೇವಪುರದ ಲಿಂಗಪ್ಪ ನಾರಾಯಣ ಸ್ವಾಮಿ 2007ರ ಜುಲೈ 4ರಿಂದ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !