ಸೋಮವಾರ, ಜನವರಿ 27, 2020
17 °C

ತುಮಕೂರಿನಲ್ಲಿ ಮೋದಿ: ಲೈವ್ ವಿಡಿಯೊ ಇಲ್ಲಿ ವೀಕ್ಷಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಇಲ್ಲಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಂಜೆ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕೃಷಿಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮಕ್ಕಾಗಿ ಗುರುವಾರ ತುಮಕೂರಿಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಲೈವ್ ವೀಡಿಯೊ ಇಲ್ಲಿದೆ. ಕೃಪೆ: ಡಿಡಿ ಚಂದನ

ಪ್ರಧಾನಿ ಮೋದಿ ಗುರುವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ದುಗೆಯ ದರ್ಶನ ಪಡೆದರು. ನಂತರ ಮಠದ ಮಕ್ಕಳ ಜತೆ ಸಂವಾದ, ಮಠದ ಸ್ವಾಮೀಜಿ ಸಿದ್ಧಲಿಂಗ ಶ್ರೀಗಳಿಂದ ಆಶೀರ್ವಾದ, ಡಾ.ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ಮತ್ತು ಮಠದ ಆವರಣದಲ್ಲಿ ಬಿಲ್ವಪತ್ರೆ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲುಗೊಳ್ಳಲಿದ್ದಾರೆ. ಬಳಿಕ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕೃಷಿ ಕರ್ಮಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಸಿದ್ಧಗಂಗಾ ಮಠದಲ್ಲಿ ನರೇಂದ್ರ ಮೋದಿ LIVE: ಮೋದಿ ಭಾಷಣ ಲೈವ್ ನೋಡಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು