ಗುರುವಾರ , ಜನವರಿ 30, 2020
22 °C

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನನಗೆ ತುಮಕೂರಿಗೆ ಬಂದಿದ್ದು ಖುಷಿಯಾಗಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು.

2020ರ ಹೊಸ ವರ್ಷದ ಮೊದಲ ಕೆಲಸವನ್ನು ತುಮಕೂರಿಗೆ ಬಂದ ನಂತರವೇ ಕೆಲಸ ಆರಂಭಿಸುತ್ತಿದ್ದೇನೆ, ಇದು ನನ್ನ ಸೌಭಾಗ್ಯ ಎಂದೇ ಭಾವಿಸುತ್ತೇನೆ ಎಂದು ಮೋದಿ ಹೇಳಿದರು.

ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಹೇಳಿದರು. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಾಡಾದ ತುಮಕೂರಿಗೆ ಆಗಮಿಸಲು ಸಂತೋಷವಾಗುತ್ತಿದೆ. ಮೊದಲಿಗೆ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು

ಎಂದರು. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು