ಶುಕ್ರವಾರ, ಜನವರಿ 24, 2020
17 °C

ಪರೀಕ್ಷಾ ಪೆ ಚರ್ಚಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16ರಂದು ನವದೆಹಲಿಯ ತಲ್ಕಾಟೋರಾ ಸ್ಟೇಡಿ
ಯಂನಲ್ಲಿ ‘ಪರೀಕ್ಷಾ ಪೇ ಚರ್ಚಾ–2020’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಆಸಕ್ತರು ಇದೇ 23ರೊಳಗೆ www.mygov.in ವೆಬ್‌ಸೈಟ್‌ ಮೂಲಕ ಹೆಸರು ನೋಂದಾಯಿಸಬಹುದು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು