ಬುಧವಾರ, ಏಪ್ರಿಲ್ 1, 2020
19 °C

ರಾಷ್ಟ್ರೀಯ ಬೌದ್ಧ ‌ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಗುಲಬರ್ಗಾ ‌ವಿಶ್ವವಿದ್ಯಾಲಯದ ಪಾಲಿ ಹಾಗೂ ಬೌದ್ಧ ಅಧ್ಯಯನ ‌ಸಂಸ್ಥೆ, ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ‌ಆರಂಭವಾದ ಎರಡು ದಿನಗಳ ರಾಷ್ಟ್ರೀಯ ಬೌದ್ಧ ಸಾಹಿತ್ಯ ಸಮ್ಮೇಳನಕ್ಕೆ ಸಂಸ್ಕೃತ ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ‌ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಕನ್ನಡ ಬೌದ್ಧ ಸಾಹಿತ್ಯ ಸಂಪುಟಗಳನ್ನು ಬಿಡುಗಡೆ ‌ಮಾಡಲಾಯಿತು.

ಹಂಗಾಮಿ ಕುಲಪತಿ ಪ್ರೊ.ದೇವಿದಾಸ ಮಾಲೆ, ಕರ್ನಾಟಕ ದಲಿತ ಸಂಘರ್ಷ ‌ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ, ಕುಲಸಚಿವ ಪ್ರೊ.ಸಿ.ಸೋಮಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ್ ಎಂ., ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ, ರಂಗಾಯಣ ‌ನಿರ್ದೇಶಕ ಪ್ರಭಾಕರ ಜೋಶಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು