ಶನಿವಾರ, ಡಿಸೆಂಬರ್ 7, 2019
22 °C

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಮನ್ನಾ ಪ್ರಕ್ರಿಯೆ ಆರಂಭ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 21 ಲಕ್ಷ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಈ ಪೈಕಿ 17 ಲಕ್ಷ ಖಾತೆದಾರರ ಸಾಲ ಮನ್ನಾ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

‘ಮೊದಲ ಕಂತಿನಲ್ಲಿ ₹50 ಸಾವಿರ ಸಾಲ ಮನ್ನಾ ಮಾಡಲಾಗುವುದು. ಅದಕ್ಕಾಗಿ ₹ 6500 ಕೋಟಿ ಮೀಸಲು ಇಟ್ಟಿದ್ದೇನೆ. ಉಳಿದ ₹1.5 ಲಕ್ಷವನ್ನು ಮುಂದಿನ ಕಂತಿನಲ್ಲಿ ಮನ್ನಾ ಮಾಡಲಾಗುತ್ತದೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು