ಇಂದು ‘ನೀಟ್’ ಫಲಿತಾಂಶ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆದ ‘ನೀಟ್’ ಪರೀಕ್ಷೆಯ ಫಲಿತಾಂಶ ಬುಧವಾರ (ಜೂನ್ 5) ಮಧ್ಯಾಹ್ನದ ನಂತರ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವೆಬ್ಸೈಟ್ನಲ್ಲಿ (https://ntaneet.nic.in) ಪ್ರಕಟವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.