ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿಗೆ ರಂಗರಾಜ, ಹೆಗ್ಗಣ್ಣವರ

Last Updated 22 ನವೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಖಾಲಿ ಇರುವ ಎರಡು ಸದಸ್ಯ ಸ್ಥಾನಗಳಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ರಂಗರಾಜ (ಅಧಿಕಾರಿ) ಹಾಗೂ ಸವದತ್ತಿಯ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಎಸ್‌.ವಿ.ಎಸ್‌.ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಎಂ.ಬಿ.ಹೆಗ್ಗಣ್ಣವರ (ಅಧಿಕಾರೇತರ) ಅವರನ್ನು ರಾಜ್ಯಪಾಲ ವಜೂಭಾಯಿ ವಾಲಾ ಅವರು ನೇಮಕ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT