ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣಾಭಿವೃದ್ಧಿ ವಿವಿಗೆ ನೂತನ ಕುಲಪತಿ

Last Updated 26 ಮೇ 2020, 19:29 IST
ಅಕ್ಷರ ಗಾತ್ರ

ಬೆಂಗಳೂರು: ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಡಾ.ವಿಷ್ಣುಕಾಂತ ಎಸ್‌.ಚಟ್ಟಪಲ್ಲಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ಅವರು ಇದುವರೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂಬಿಎ ವಿಭಾಗದ ಪ್ರೊಫೆಸರ್‌ ಆಗಿದ್ದರು.

ಈ ಹಿಂದಿನ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ಅವರು 2019ರ ಆಗಸ್ಟ್‌ 7ರಂದು ನಿವೃತ್ತರಾಗಿದ್ದರು. ಬಳಿಕ ಕುಲಸಚಿವ ಡಾ.ಸುರೇಶ್‌ ವಿ.ನಾಡಗೌಡರ್ ಅವರು ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT