ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಕಷ್ಟ: ದೇವೇಗೌಡ
Local Polls Politics: ಜಿಲ್ಲಾ, ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಕಷ್ಟವಿದೆ ಎಂದರು.Last Updated 26 ಡಿಸೆಂಬರ್ 2025, 14:51 IST