ಶನಿವಾರ, ಜೂನ್ 6, 2020
27 °C

17ರಂದೇ ನಿಖಿಲ್ ಮದುವೆ: ಎಚ್.ಡಿ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Nikhil Kumaraswamy

ರಾಮನಗರ: ಪೂರ್ವ ನಿಗದಿಯಂತೆ ಇದೇ 17ರಂದು ಮನೆಯ ಆವರಣದಲ್ಲೇ ನಿಖಿಲ್-ರೇವತಿ ವಿವಾಹ ನೆರವೇರಿಸಲಾಗುವುದು ಎಂದು ಜೆಡಿಎಸ್ ಶಾಸಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನರ ನಡುವೆ ಮದುವೆ ಮಾಡಲು ಆಗದು. ಎರಡೂ ಕುಟುಂಬ ಸದಸ್ಯರು ಮಾತ್ರ ಸೇರಿ ಅಂದೇ  ಮದುವೆ ಶಾಸ್ತ್ರ ಮುಗಿಸುತ್ತೇವೆ. ಮುಂದೆ ಅವಕಾಶ ಸಿಕ್ಕರೆ ರಾಮನಗರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು