ಶನಿವಾರ, ಮಾರ್ಚ್ 28, 2020
19 °C

ಪಿಎಫ್ಐ, ಎಸ್‌ಡಿಪಿಐ ನಿಷೇಧ ನಿರ್ಧರಿಸಿಲ್ಲ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಇಲ್ಲಿ ಹೇಳಿದರು.

ದೆಹಲಿಯಲ್ಲಿ ಚರ್ಚಿಸುವೆ: ‘ಮಹದಾಯಿ‌ ನದಿ ನೀರು ಹಂಚಿಕೆ, ಗಡಿ ವ್ಯಾಜ್ಯ ಸೇರಿದಂತೆ ಅಂತರರಾಜ್ಯ ವಿವಾದಗಳ ಬಗ್ಗೆ ಸಂಬಂಧಿಸಿದ ‌ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ನೀರು ವಿನಿಮಯ ಕುರಿತು ಸಮಾಲೋಚನೆ ನಡೆಸುತ್ತೇನೆ’ ಎಂದು ಬೆಳಗಾವಿಯಲ್ಲಿ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು