ಹಾಲು ದರ ಏರಿಕೆ ಇಲ್ಲ: ಸಚಿವ ಸ್ಪಷ್ಟನೆ

7

ಹಾಲು ದರ ಏರಿಕೆ ಇಲ್ಲ: ಸಚಿವ ಸ್ಪಷ್ಟನೆ

Published:
Updated:

ಬೆಂಗಳೂರು: ಕೆಎಂಎಫ್‌ ‘ನಂದಿನಿ’ ಹಾಲಿನ ದರ ಏರಿಕೆ ಇಲ್ಲ ಎಂದು ಪಶು ಸಂಗೋಪನೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದ್ದಾರೆ.

ಹಾಲು ದರ ಏರಿಕೆಯ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಎಂಎಫ್‌ನಿಂದ ದರ ಏರಿಕೆ ಸಂಬಂಧ ಪ್ರಸ್ತಾವನೆ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೆಎಂಎಫ್‌ ಆಡಳಿತ ಮಂಡಳಿ ಸಭೆಯಲ್ಲಾಗಲಿ, ಇತರ ಒಕ್ಕೂಟಗಳಲ್ಲೂ ಈ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಕೆಎಂಎಫ್‌ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

  • 5

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !