ಶನಿವಾರ, ಜನವರಿ 25, 2020
22 °C

ಭಾರತೀಯ ಮುಸ್ಲಿಂರಿಗೆ ತೊಂದರೆ ಇಲ್ಲ; ಕಮಿಷನರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೌರತ್ವ ಕಾಯ್ದೆ ಸಂಬಂಧ ನಗರ ಪೊಲೀಸ್ ಕಮಿಷನರ್ ಭಾಸ್ಕರ್‌ ರಾವ್ ಶುಕ್ರವಾರ ಟ್ವೀಟ್ ಮಾಡಿದ್ದು, ‘ಕಾಯ್ದೆಯು ಅಕ್ರಮ ವಲಸೆಗಾರರಿಗೆ ಸಂಬಂಧಿಸಿದ್ದು’ ಎಂದಿದ್ದಾರೆ.

‘ಭಾರತೀಯರೆಲ್ಲರೂ ಸಮಾನರು. ಭಾರತೀಯ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ. ತಮ್ಮ ಸ್ಥಾನಮಾನ ಬಗ್ಗೆ ಅತಂಕಪಡುವ ಅಗತ್ಯವಿಲ್ಲ. ಯಾವುದೇ ಸುಳ್ಳು ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ’ ಎಂದು ಅವರು ಕೋರಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು