ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿಲ್ಲ: ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ

Last Updated 20 ಫೆಬ್ರುವರಿ 2020, 5:03 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಅವರ ಜತೆಮಾತುಕತೆ ನಡೆಸಿಲ್ಲ ಎಂದು ಬಿಜೆಪಿಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬಮಾಧ್ಯಮ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ಉಮೇಶ್‌ ಕತ್ತಿ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ, ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ.

ನನಗೆ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ನನ್ನ ವಿರುದ್ದ ಕೇವಲ ಊಹಾಪೋಹದ ಸುದ್ದಿಗಳು ಸೃಷ್ಟಿಯಾಗುತ್ತಿವೆ ಎಂದು ಕತ್ತಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT