ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಹಿ ಸುದ್ದಿ: ವಕೀಲರನ್ನು ಬದಲಾಯಿಸಲು ಎನ್‌ಒಸಿ ಕಡ್ಡಾಯ

Last Updated 13 ಫೆಬ್ರುವರಿ 2019, 11:57 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ವ್ಯಾಜ್ಯಗಳಲ್ಲಿ ವಕಾಲತ್ತು ವಹಿಸಿದ ವಕೀಲರನ್ನು ಬದಲಾಯಿಸುವುದಕ್ಕೆ ನಿರಾಕ್ಷೇಪಣಾ ಪತ್ರ ಕಡ್ಡಾಯ (ಎನ್‌ಒಸಿ) ಎಂದು ಹೈಕೋರ್ಟ್ ಆದೇಶಿಸಿದೆ.

ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಆರ್‌ಎಫ್‌ಎ (ರೆಗ್ಯುಲರ್ ಫಸ್ಟ್ ಅಪೀಲು) ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಬುಧವಾರ ವಿಸ್ತೃತ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT