ಬುಧವಾರ, ಫೆಬ್ರವರಿ 19, 2020
18 °C

ಎನ್‌ಪಿಎಸ್: ನೌಕರರಿಗೂ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ನೀಡಲಾಗುತ್ತಿದ್ದ ರಾಜ್ಯ ಸರ್ಕಾರದ ಪಾಲಿನ ಮೊತ್ತವನ್ನು ಶೇ 10ರಿಂದ 14ಕ್ಕೆ ಹೆಚ್ಚಳ ಮಾಡಲಾಗಿದೆ. ಇದು ಈ ವರ್ಷದ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ಎನ್‌ಪಿಎಸ್‌ನಲ್ಲಿ ಪ್ರತಿ ನೌಕರರಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವಾಗಿ ಶೇ 10ರಷ್ಟು ಪಾವತಿಸುತಿತ್ತು. ಕೇಂದ್ರ ಸರ್ಕಾರ ಸಹ ತನ್ನ ನೌಕರರಿಗೆ ಇದೇ ಪ್ರಮಾಣದಲ್ಲಿ ನೀಡುತ್ತಿದ್ದು, ಈ ಮೊತ್ತವನ್ನು ಶೇ 14ಕ್ಕೆ ಏರಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಹೆಚ್ಚಳ ಮಾಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು