ಅಧಿಕಾರಿಗಳ ವರ್ಗಾವಣೆ

7

ಅಧಿಕಾರಿಗಳ ವರ್ಗಾವಣೆ

Published:
Updated:

ಬೆಂಗಳೂರು: ಕೆಎಎಸ್‌ ಹಿರಿಯ ಶ್ರೇಣಿಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಬುಧವಾರ ಆದೇಶವನ್ನು ಹೊರಡಿಸಿದೆ.

ವರ್ಗಾವಣೆಗೊಂಡವರು: ಕೆ. ವಿದ್ಯಾಕುಮಾರಿ– ಹೆಚ್ಚುವರಿ ಜಿಲ್ಲಾಧಿಕಾರಿ, ಉಡುಪಿ.

ಸಂಗಪ್ಪ– ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.

ಎನ್‌. ಚಂದ್ರಶೇಖರ್‌– ಸರ್ಕಾರದ ಉಪ ಕಾರ್ಯದರ್ಶಿ–2, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು.

ರುದ್ರೇಶ್‌ ಎಸ್‌. ಘಾಳಿ–ಹೆಚ್ಚುವರಿ ಜಿಲ್ಲಾಧಿಕಾರಿ, ಬೀದರ್‌.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !