ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ನಿಧಿಗೆ ಕ್ಯಾನ್ ಫಿನ್ ಹೋಮ್ಸ್‌‌ನಿಂದ ₹1 ಕೋಟಿ

Last Updated 4 ಜೂನ್ 2020, 7:57 IST
ಅಕ್ಷರ ಗಾತ್ರ

ಬೆಂಗಳೂರು: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ನೀಡಲಾದ ₹ 1 ಕೋಟಿ ಚೆಕ್ಕನ್ನು ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್ ಫಿನ್ ಹೋಮ್ಸ್ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಕೌಸ್ಗಿ, ಉಪ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಭಂಡಿವಾಡ ಹಾಗೂ ಉಪ ಮಹಾಪ್ರಬಂಧಕ ಅಜಯ್ ಕುಮಾರ್ ಶೆಟ್ಟರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT