ಭಾನುವಾರ, ಆಗಸ್ಟ್ 1, 2021
27 °C
ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ: ಹೈಕೋರ್ಟ್‌ಗೆ ಎ.ಜಿ ಹೇಳಿಕೆ

ಆನ್‌ಲೈನ್‌ ಶಿಕ್ಷಣ: ಇಂದು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ರಾಜ್ಯದಲ್ಲಿ ಆನ್‍ಲೈನ್ ಶಿಕ್ಷಣ ನಿಷೇಧ ಮಾಡಿಲ್ಲ. ಸರ್ಕಾರ ಆನ್‌ಲೈನ್‌ ಶಿಕ್ಷಣದ ವಿರುದ್ಧವಾಗಿಯೂ ಇಲ್ಲ. ಮಕ್ಕಳ ಶಿಕ್ಷಣಕ್ಕಿಂತ ಅವರ ಆರೋಗ್ಯದ ಕಾಳಜಿಗೆ ಆದ್ಯತೆ ನೀಡಲಾಗುತ್ತಿದೆ' ಎಂದು ಅಡ್ವೊಕೇಟ್ ಜನರಲ್ (ಎ.ಜಿ) ಹೈಕೋರ್ಟ್‌ಗೆ ತಿಳಿಸಿದರು.

1ರಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನಿಷೇಧಿಸಿರುವುದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಮಂಗಳವಾರ (ಜುಲೈ 7) ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು